ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0
54

ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here