Uncategorizedಸಜೀಪ: ನಾಗದೇವರಿಗೆ ಫಲಪಂಚಾಮೃತ ಅಭಿಷೇಕ, ನಾಗ ತಂಬಿಲ ಸೇವೆBy TNVOffice - August 13, 20250179FacebookTwitterPinterestWhatsApp ಸಜೀಪ ಗುತ್ತು ಶ್ರೀ ನಾಗಬನದಲ್ಲಿ ಸಹಪರಿವಾರ ಸಹಿತ ಶ್ರೀ ನಾಗದೇವರಿಗೆ ಫಲಪಂಚಾಮೃತ ಅಭಿಷೇಕ, ನಾಗ ತಂಬಿಲ ಸೇವೆ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಸಜೀಪ ಗುತ್ತು ಗಡಿ ಪ್ರಧಾನರಾದ ಮುತ್ತಣ್ಣ ಶೆಟ್ಟಿ ಉಪಸ್ಥಿತರಿದ್ದರು.