ಸಜೀಪ ಮಾಗಣೆ ಶ್ರೀ ನಾಲ್ಕೈತಾಯ ದೈವಸ್ಥಾನದಲ್ಲಿ ವರ್ಷಾವಧಿ ಮೆಚ್ಚಿ ಜಾತ್ರೆ ; ಧಾರ್ಮಿಕ ವಿಧಿವಿಧಾನಗಳು ಸಂಪನ್ನ

0
23

ಸಜೀಪ ಮಾಗಣೆ ಶ್ರೀ ನಾಲ್ಕೈತಾಯದೈವಸ್ಥಾನಸಜೀಪನಡು ಶ್ರೀ ಕ್ಷೇತ್ರದ ವರ್ಷಾ ಅವಧಿ ಮೆಚ್ಚಿ ಜಾತ್ರೆಯ ಅಂಗವಾಗಿ ಪುಣ್ಯಹ ಪಂಚಗವ್ಯನವಕ ಕಲಶ ಅಭಿಷೇಕ ಗಣ ಯಾಗ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .

ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಸಜೀಪ ಗುತ್ತು ಗಣೇಶ ಶೆಟ್ಟಿ, ಕೋಚ ಪೂಜಾರಿ ಯಾನೆ ಶಂಕರ ಪೂಜಾರಿ, ಕು 0ಜ್ಞ ಪೂಜಾರಿ ಯಾನೆ ದಯಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here