ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಕಾರ್ತಿಕ ಮಾಸದ ಕೊನೆಯ ಸೋಮವಾರದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ರಂಗ ಪೂಜಾ ಸೇವೆ ಅನ್ನದಾನದೊಂದಿಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ಕ್ಷೇತ್ರ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿ ಪ್ರಸಾದ್ ಪೂಂಜಾ, ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಸುಧಾಕರ, ಪದ್ಮನಾಭ ಪೂಜಾರಿ, ಯೋಗೀಶ್ ಬೆಲ್ಚಡ, ರವಿ ಚಂದ್ರ ಪ 0ಬದ, ಗಣೇಶ್ ಕುಮಾರ್ , ಗಣೇಶ್ ಕೊಟ್ಟಾರಿ, ಉಪಸ್ಥಿತರಿದ್ದರು.

