ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಮಂಗಳವಾರದೆಂದು ಶ್ರೀ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಡಾ. ಯನ್ ಜಯಪ್ರಕಾಶ್ ಮಯ್ಯ ಗೌರವ ಪ್ರಾಧ್ಯಾಪಕರು ಮತ್ತು ಇಲಾಖೆ ಮುಖ್ಯಸ್ಥರು ವೈದ್ಯಕೀಯ ವಿಜ್ಞಾನ ಕಾಲೇಜು ಭರತ್ ಪುರ ನೇಪಾಳ ಉಪಸ್ಥಿತರಿದ್ದರು.