ಉಡುಪಿಸಜೀಪ ಮುನ್ನೂರು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆBy TNVOffice - August 9, 2025086FacebookTwitterPinterestWhatsApp ಶ್ರೀ ಶಾರದಾಂಬಿಕ ಭಜನಾ ಮಂದಿರ ಶಾರದಾನಗರ ಸಜೀಪ ಮುನ್ನೂರು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಸ್ವಯಂ ಪೂಜೆಯೊಂದಿಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು ಭಜನಾ ಕಾರ್ಯಕ್ರಮ ಹಾಗೂ ಅನ್ನದಾನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.