ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಬಾಲ ಗಣಪತಿ ಮೂಲ ಮಂತ್ರ, ಲಕ್ಷ ಜಪ ಯಜ್ಞ ದೂರ್ವ ಹೋಮ ಪ್ರತಿಷ್ಠಾ ವರ್ಧಂತಿ ವಾರ್ಷಿಕ ಜಾತ್ರಾ ಮಹೋತ್ಸವ ಆಮಂತ್ರಣ ಪತ್ರವನ್ನು ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲ ತಾಯ ಪದ್ಮನಾಭ ಮಂತ್ರಿಗಳ ಭೇಟಿ ಮಾಡಿ ಗೌರವ ಪೂರ್ವಕವಾಗಿ ಆಹ್ವಾನಿಸಲಾಯಿತು , ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ , ಆಡಳಿತ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಗುತ್ತು , ಲಿಂಗಪ್ಪ ಧೋಟ, ಸುರೇಶ್ ಬಂಗೇರ, ಭಾಸ್ಕರ, ಮೊದಲಾದವರು ಉಪಸ್ಥಿತರಿದ್ದರು .

