ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪನಡು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥ ಪೂಜೆ ಅನ್ನದಾನದೊಂದಿಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತ್ತು. ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ , ಪ್ರದೀಪ್ ಭಂಡಾರಿ, ಕಿಶನ್ ಸೇನವ, ಸುಭಾಷ್ ಶೆಟ್ಟಿ, ಸುಧಾಕರ ಕೆ.ಟಿ. ಶಂಕರ ಪೂಜಾರಿ ಯಾನೆ ಕೊಚು ಪೂಜಾರಿ. ರಾಮ. ಸೋಮನಾಥ ಬಂಡಾರಿ. ಮನೋರಂಜನ್, ಹರೀಶ್ ಬಂಗೇರ, ಯಶವಂತ ದೇರಾ ಜೆ. ಸುರೇಶ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಸಲಾಯಿತು.