ಸರಸ್ವತಿ ಕೋಟೇಶ್ವರ ಇವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

0
120

ಮಂಗಳೂರು: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಕವನ ವಾಚಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ದಾಖಲಾಗಿಸಿದ ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ. ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here