Sunday, July 14, 2024
Homeಪುತ್ತೂರುವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ಪೂಜೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ಪೂಜೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ ನೂತನ ಸಭಾಂಗಣ ವೈದೇಹಿಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಶೆಕೋಡಿ ಸತ್ಯನಾರಾಯಣ ಭಟ್‌ ಅವರ ನೇತೃತ್ವದಲ್ಲಿ ಅರುಣ್‌ ಹಾಗೂ ಆದಿತ್ಯಕೃಷ್ಣ ಇವರು ಸರಸ್ವತಿ ಪೂಜೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸದಸ್ಯರಾದ ವತ್ಸಲಾ ರಾಜ್ಞಿ , ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ , ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

RELATED ARTICLES
- Advertisment -
Google search engine

Most Popular