ಮೂಡಬಿದ್ರೆ : ಕಳೆದ ವರ್ಷ ಅಕ್ಟೊಬರ್ ತಿಂಗಳಿನಲ್ಲಿ ಕಾರ್ಕಳದಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೂಡುಬಿದಿರೆ ಪಡುಮಾರ್ನಾಡು ನಿವಾಸಿ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಪುತ್ರ ಸಿವಿಲ್ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ಸಾತ್ವಿಕ್ ಕುಲಾಲ್(21ವ) ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

