ಇಂದು ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಾದ MGNREGA (ಉದ್ಯೋಗ ಖಾತ್ರಿ) ಯೋಜನೆ ಹಿಂತೆಗೆತವನ್ನು ಖಂಡಿಸಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡರ ಸಮ್ಮುಖದಲ್ಲಿ, ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಎಲ್ಲರೂ ಕಾಂಗ್ರೆಸ್ ಮುಖಂಡರು ಕೂಡ ಪಾಲ್ಗೊಂಡು, ಬಡವರ ಬದುಕಿನ ಆಸರೆಯಾಗಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ಉಳಿಸಿಕೊಳ್ಳಲು ಧ್ವನಿಗೂಡಿಸಿದರು.

ವರದಿ ವಿನೋದ್ ಶೆಟ್ಟಿ

