Tuesday, May 13, 2025
Homeಮಂಗಳೂರುನಾಳೆ ಜು. 9ರ ಮಂಗಳವಾರ ದ.ಕ., ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳ...

ನಾಳೆ ಜು. 9ರ ಮಂಗಳವಾರ ದ.ಕ., ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ

ಕಳೆದ ಕೆಲವು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿರುವ ಕಾರಣ ಹಾಗೂ ಹವಾಮಾನ ಇಲಾಖೆ ಮಳೆಯ ತೀವ್ರತೆ ಕುರಿತಂತೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜು. 9ರ ಮಂಗಳವಾರ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐಗಳು ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ತಮ್ಮ ಆದೇಶಗಳಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular