ಮಂಗಳೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನ-2026ರ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿ ಪ್ರಧಾನವನ್ನು ಮಾರ್ಚ್ 8 ರಂದು ಇಂಡೋ ಗ್ಲೋಬ್ ಪದವಿ ಪೂರ್ವ ಕಾಲೇಜು ಹೇಸರಘಟ್ಟ ಬೆಂಗಳೂರು ಇಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಎಂದು ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಈ ರವೀಶ ಅಕ್ಕರ ತಿಳಿಸಿದ್ದಾರೆ.
ಇದಕ್ಕೆ ಮಂಗಳೂರಿನ ಹೆಸರಾಂತ ಎಸ್ .ಡಿ .ಎಂ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಕುಮಾರಿ ಪ್ರತಿಷ್ಠ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನ ಸುಚಿತ್ರ ಶೆಟ್ಟಿ ಮತ್ತು ಪುರಂದರ ಶೆಟ್ಟಿ ಅವರ ಪುತ್ರಿಯಾಗಿದ್ದಾಳೆ.

