Thursday, December 5, 2024
HomeUncategorizedಸೆ. 20ರಂದು ಸಂಸದ ಕ್ಯಾ. ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಸೆ. 20ರಂದು ಸಂಸದ ಕ್ಯಾ. ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಸೆ.20ರ ಶುಕ್ರವಾರ ಬೆಳಗ್ಗೆ 11 ಗಂಟೆಯ ನಂತರ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯೂ ಪ್ರಕಟಣೆಯಲ್ಲಿ ತಿಳಿಸಿದೆ

RELATED ARTICLES
- Advertisment -
Google search engine

Most Popular