ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ರಾಷ್ಟ್ರಗಳಾಗಿ ಅಲ್ಜೀರಿಯಾ, ಗಯಾನಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ದಕ್ಷಿಣ ಕೊರಿಯಾ ಆಯ್ಕೆಯಾಗಿವೆ.
ಹೊಸದಾಗಿ ಭದ್ರತಾ ಮಂಡಳಿಗೆ ಸೇರ್ಪಡೆಯಾಗಿರುವ ರಾಷ್ಟ್ರಗಳು ಜನವರಿ 1, 2024 ರಿಂದ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ.
ಪ್ರತಿವರ್ಷ ಭದ್ರತಾ ಮಂಡಳಿಗೆ 5 ಸದಸ್ಯ ಸದಸ್ಯ ರಾಷ್ಟ್ರಗಳನ್ನು ಆಯ್ಕೆ ಮಾಡಲಾಗುತ್ತದೆ.ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಶಾಶ್ವತವಲ್ಲದ ಸ್ಥಾನಕ್ಕೆ ಐದು ರಾಷ್ಟ್ರಗಳ ಆಯ್ಕೆ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದ ಅಧ್ಯಕ್ಷ “ಸಿಸಾಬಾ ಕೊರೊಸಿ”.
ವಿಶ್ವಸಂಸ್ಥೆ ಭಾರತದ ಕಾಯಂ ಪ್ರತಿನಿಧಿ “ರುಚಿರಾ ಕಾಂಬೋಜ್”.