“ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ” ಕಾರ್ಯಕ್ರಮ

0
69

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರು ದೇಶದ ಆಡಳಿತ ಚುಕ್ಕಾಣಿ ಹಿಡಿದು 8 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ ಸಂಭ್ರಮದ ಅಂಗವಾಗಿ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವೇಣೂರಿನ ಭರತೇಶ ಸಭಾ ಭವನದಲ್ಲಿ ಇಂದು ನಡೆಯಲಿರುವ “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ” ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

LEAVE A REPLY

Please enter your comment!
Please enter your name here