
ಮುದ್ರಾಡಿಯ ಶಶಿಕಲಾ ಡಿ.ಪೂಜಾರಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹೆಬ್ರಿ : ಮುದ್ರಾಡಿಯ ಶಶಿಕಲಾ ಡಿ.ಪೂಜಾರಿ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಸಂಸ್ಥೆಯು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಹಾಗೂ ವಿವಿಧ ಸಂಘಸಂಸ್ಥೆಯಲ್ಲಿ ಶಶಿಕಲಾ ಪೂಜಾರಿ ಸಕ್ರೀಯರಾಗಿದ್ದಾರೆ.
