
ಕಾಪು ಲೈಟ್ ಹೌಸ್ ಬಳಿ ವಿಪರೀತ ಕಡಲ್ಕೊರೆತ ಉಂಟಾಗಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

