ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿಯನ್ನು ಉತ್ತರ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ.
ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ನರೇಶ್(41) ಎಂಬತನನ್ನು ಬಂಧಿಸಿ ಪೋಕ್ಕೂ ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.

