ಮಂಗಳೂರು ವಿಶ್ವವಿದ್ಯಾನಿಲಯ ಅಂಕಪಟ್ಟಿ ಸಂಬಂಧಿಸಿದಂತೆ NSUI ಉಳ್ಳಾಲ ತಾಲೂಕು ಸಮಿತಿಯು ಕಳೆದ ತಿಂಗಳು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿತ್ತು, ಸ್ಪೀಕರ್ ಯು.ಟಿ ಖಾದರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಪರಿಹರಿಸುವ ಭರವಸೆ ನೀಡಿದ್ದಾರೆ
ಆದರೆ ABVP ಸಂಘಟನೆ ಇಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆ ನಡೆಸಿ ಕೆಲ ABVP ನಾಯಕರು ಗೂಂಡಾಗಿರಿ ಮಾಡಿ ವಿಶ್ವವಿದ್ಯಾನಿಲಯದ ಗಾಜನ್ನು ಪುಡಿ ಮಾಡಿದ್ದಾರೆ.