ಸಿಎ ನರಸಿಂಹ ನಾಯಕ್ ಉಡುಪಿ, ಇವರ ಮಾರ್ಗದರ್ಶನದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ನವೆಂಬರ್ 2024 ನೇ ಸಾಲಿನ ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.ಇವರು ರಮೇಶ್ ಎಂ ಕುಂದರ್ ಮತ್ತು ಮಲ್ಲಿಕಾ ಆರ್ ಕುಂದರ್ ದಂಪತಿ ಪುತ್ರಿ.ಇವರು ಉಡುಪಿಯ ನಾಯಕ್ ಆ್ಯಂಡ್ ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್‌ಶಿಪ್ ತರಬೇತಿ ಪಡೆಯುತ್ತಿದ್ದಾರೆ.
ಸಿ ಎ ಅಂತಿಮ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದ ಬಾರ್ಕೂರಿನ ಶಮಾ ಕುಂದರ್
RELATED ARTICLES