ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಪ್ರಾಯಶ್ಚಿತ್ತ ಶಾಂತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು