ಸಜೀಪದಲ್ಲಿ ಶಾರದಾ ಪೂಜಾ ಶತಮಾನೋತ್ಸವ ಸಂಭ್ರಮ: ವೈಭವದ ಹೊರೆಕಾಣಿಕೆ ಮೆರವಣಿಗೆ

0
4

ಸುಭಾಷ್ ಯುವಕ ಮಂಡಲ ರಿಶ್ರೀ ಶಾರದ ಪೂಜಾ ಸಮಿತಿ ಆಶ್ರಯದಲ್ಲಿ ಶಾರದಾ ಪೂಜಾ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಿಂದ ಆರಂಭಗೊಂಡಿ ತು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ಚಾಲನೆ ನೀಡಿದರು ಶತಮಾನೋತ್ಸವ ಸಮಿತಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರೀ ಗುತ್ತು, ಶಾರದಾ ಪೂಜಾ ಸಮಿತಿ ಅಧ್ಯಕ್ಷ ಶೋಭಿತ್ ಪೂ0ಜ, ಯುವಕ ಮಂಡಲ ಅಧ್ಯಕ್ಷ ಎಸ್ ಶ್ರೀಕಾಂತ ಶೆಟ್ಟಿ, ಸಜೀಪ ನಡು ಷಣ್ಮುಖಸುಬ್ರಹ್ಮಣ್ಯದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಭಾ ಶ್ರೀ ತಾಯ, ಹೊರೆ ಕಾಣಿಕೆ ಸಂಚಾಲಕಯಶವಂತ ಪೂಜಾರಿ ದೇರಾಜೆಗುತ್ತು, ಸ್ಕ್ಯಾಡ್ಸ್ ಮಂಗಳೂರು ಅಧ್ಯಕ್ಷ ಕೆ ರವೀಂದ್ರ ಕಂಬಳಿ,ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರಾಧಾಕೃಷ್ಣ ಆಳ್ವ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ, ವಿವಿಧ ಸಮಿತಿಯ ಹಾಗೂ ಸಂಘ ಸಂಸ್ಥೆಯಪದಾಧಿಕಾರಿಗಳು ವೈಭವದ ಮೆರವಣಿಗೆಯಲ್ಲಿ ಪಾಲ್ಗೊಂಡರು