ಆರಂಬೋಡಿ ಪೂಂಜ ಕ್ಷೇತ್ರದಲ್ಲಿ ಶರನ್ನವರಾತ್ರಿ ಉತ್ಸವ ಸಮಾಪನ

0
7

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಗ್ರಾಮ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬುಧವಾರ ಸಮಾಪನಗೊಂಡ ಶರನ್ನವರಾತ್ರಿ ಉತ್ಸವ ಪ್ರಯುಕ್ತ ಚಂಡಿಕಾಹೋಮ ಸೇವೆ ನಡೆಯಿತು.