ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸಾರತ್ಯದ ” ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ( ರಿ.-223/2008),ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನದ ಅಂಗ ಸಂಸ್ಥೆಯಾದ “ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆಯಂಗವಾಗಿ 22-02-2026,ಭಾನುವಾರ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಂ. ಜಿ. ಆರ್ ಅರಸ್ “ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026. ರ ವೇದಿಕೆಯಲ್ಲಿ ಶ್ರೀಯುತ ಗಣೇಶ್ ಎಚ್. ಜಿ. ಸಾಗರ್ ರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ “ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಶಿವಮೊಗ್ಗ ಜಿಲ್ಲೆಯ ಸಮಾಜ ಸೇವಕ, ಧಾರ್ಮಿಕ ಸೇವಾ ನಿರತ, ಸಾಮುದಾಯಿಕ ಕಾರ್ಯಕರ್ತ, ಶ್ರೀ ಗಣೇಶ್ ಎಚ್....

