ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಈ ಲೋಕನಾಥೇಶ್ವರ ಭಜನಾ ಮಂಡಳಿ ಶ್ರೀದೇವಿ ಮಹಿಳಾ ಕೇಂದ್ರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರ್ಲಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ಸಮಾರೋಪದ ಅಧ್ಯಕ್ಷತೆಯನ್ನು ಆಡಳಿತ ಮುಖ್ಯಸ್ಥರಾದ ಶ್ರೀಧರ್ ಪೂಜಾರಿ ವಹಿಸಿದರು ಮುಖ್ಯ ಅತಿಥಿಗಳಾಗಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ಪ್ರಭಾಕರ ಪೂಜಾರಿ ಮುಜ್ಜಲು ಸೋಮನಾಥ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಶಿರ್ಲಾಲು ಭಜನಾ ಸಂಚಲಕರಾದ ಕಮಲಾಕ್ಷಿ ಎಸ್ ಎನ್ ರಾವ್ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಪ್ರಸಾದ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಶೇಖರ್ ಪೂಜಾರಿ ಕಾರ್ಯದರ್ಶಿಯಾದ ಶೈಲೇಶ್ ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ರಮಣಿ ಕಾಯರ್ ಮಜಲು ಮತ್ತು ಸದಾಶಿವ ಶಿವಗಿರಿ ಭಜನಾ ಮಂಡಳಿಯ ಮತ್ತು ಶ್ರೀದೇವಿ ಮಹಿಳಾ ಕೇಂದ್ರದ ಎಲ್ಲ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತಿ ಇದ್ದರು ಧನ್ಯವಾದಗಳು ಸ್ವಾಗತವನ್ನು ಜಗನ್ನಾಥ್ ಕುಲಾಲ್ ಬೈರೊಟ್ಟು ಧನ್ಯವಾದವನು ಸುರೇಂದ್ರ ಕುಮಾರ್ ನೆರವೇರಿಸಿದರು.
ಶಿರ್ಲಾಲು:22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ
RELATED ARTICLES