ಶಿರ್ಲಾಲು ಬದ್ಯಾರು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

0
305

ಶಿರ್ಲಾಲು ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು 2025-2026ರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮೇ 1, ಗುರುವಾರದಂದು ಆಯ್ಕೆ ನಡೆಸಲಾಯಿತು ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ವಿತೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಚಿನ್ ಮಾತ್ಯೋಲು ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಮಡೆಮಾರು ಕೋಶಾಧಿಕಾರಿಯಾಗಿ ಪ್ರಸಾದ್ ನಲ್ಲರ ಗುತ್ತು ಸಂಘಟನೆ ಕಾರ್ಯದರ್ಶಿಯಾಗಿ ಶ್ರವಣ್ ದೆರೊಟ್ಟು ಭಜನಾ ಸಂಚಲಕರಾಗಿ ಜಗನ್ನಾಥ ಕುಲಾಲ್ ಬೈರೊಟ್ಟು ಮತ್ತು ಕಮಲಾಕ್ಷಿ ಎಸ್ ಯನ್ ರಾವ್ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿ ಸದಸ್ಯರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here