ಶಿರ್ಲಾಲು: 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
153

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು ದೇವಸ್ಥಾನದ ಪ್ರಧಾನ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here