spot_img
27.6 C
Udupi
Monday, March 27, 2023
spot_img
spot_img
spot_img

ಶಿರ್ತಾಡಿ: ದಡ್ಡಲ್ ಪಲ್ಕೆಯಲ್ಲಿ ವಿದ್ಯುತ್ ಉಪಕೇಂದ್ರದ ಶಿಲಾನ್ಯಾಸ ಕಾರ್ಯಕ್ರಮ

ಮೂಡಬಿದಿರೆ: ಮಾನ್ಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರ ಪ್ರಯತ್ನದ ಫಲವಾಗಿ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆಗಾಗಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ದಡ್ಡಲ್ ಪಲ್ಕೆಯಲ್ಲಿ 14 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ 33 /11 ಕೆ.ವಿ ವಿದ್ಯುತ್ ಉಪಕೇಂದ್ರದ ಶಿಲಾನ್ಯಾಸವನ್ನು ಸನ್ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಸನ್ಮಾನ್ಯ ವಿ.ಸುನಿಲ್ ಕುಮಾರ್ ಅವರು ನೆರವೇರಿಸಿದರು.

Related Articles

Stay Connected

0FansLike
3,752FollowersFollow
0SubscribersSubscribe
- Advertisement -

Latest Articles