ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಗಡಿನಾಡು ಕಾಸರಗೋಡಿನ ಸಾಹಿತ್ಯ,ಸಾಂಸ್ಕೃತಿಕ ಕನ್ನಡ ಸಂಘಟಕ, ಕನ್ನಡ ಚಿಂತಕ, ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
Home Uncategorized ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ...