ಪೇರಮೊಗರು ವನದುರ್ಗಾ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ

0
34

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಪೇರಮೊಗರು ಶ್ರೀ ವನದುರ್ಗಾ ದೇವಸ್ಥಾನ ದೇಂತಡ್ಕದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳಾದ ವಸಂತ ಭಟ್, ರಘು ಅಜಿಲ ಮಿತ್ತಿಲ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್, ವಲಯ ಮೇಲ್ವಿಚಾರಕರಾದ ಶಾರದಾ ಎ, ಮಾಲತಿ, ಸೇವಾಪ್ರತಿನಿಧಿ ಜಯಂತಿ, ಶಾರದಾ ಕೆ, ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸುಂದರ, ಶೌರ್ಯ ಘಟಕದ ಸ್ವಯಂ ಸೇವಕರಾದ ಗಿರೀಶ್ ಕುಮಾರ್, ವೆಂಕಪ್ಪ, ಜಗದೀಶ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here