Saturday, February 15, 2025
Homeಹಳೆಯಂಗಡಿಹಳೆಯಂಗಡಿಯ ಗಣೇಶೋತ್ಸವ ಸಮಿತಿಯ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ

ಹಳೆಯಂಗಡಿಯ ಗಣೇಶೋತ್ಸವ ಸಮಿತಿಯ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ

ಮುಲ್ಕಿ: ಹಳೆಯಂಗಡಿಯ ಗಣೇಶೋತ್ಸವ ಸಮಿತಿಯ ಸದಸ್ಯರಿಂದ ಹಳೆಯಂಗಡಿಯ ಒಳಪೇಟೆಯಿಂದ ಪಡುಪಣಂಬೂರು ಅರಮನೆವರೆಗೆ ರಸ್ತೆಯ ಇಕ್ಕೆಲಗಳ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಶ್ರಮದಾನ ನಡೆಯಿತು. ಈ ಸಂದರ್ಭ ಹಳೆಯಂಗಡಿಯ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular