ಶ್ರೀ ಗೋಕರ್ಣ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಒಡೆಯರ್ ಸ್ವಾಮೀಜಿಯವರು ತಮ್ಮ ದಿವ್ಯ ಉಪಸ್ಥಿತಿಯಲ್ಲಿ ಬೆಂಗಳೂರಿನ ಶ್ರೀ ದ್ವಾರಕನಾಥ್ ಭವನದಲ್ಲಿ ಇಂದು ಅನಂತ ನೋಪಿಯ ವೃತ ಆಚರಣೆಯ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು , ಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರೂ ಉಪಸ್ಥರಿದ್ದರು.