Saturday, January 18, 2025
Homeಉಡುಪಿಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್...

ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ


ಉಡುಪಿ: 2024 ನವೆಂಬರ್ ತಿಂಗಳ 27 ರಂದು ಮಥುರಾ ಬೃಂದಾವನದಲ್ಲಿ ನಡೆದ ಅಂತರಾಷ್ಟ್ರೀಯ ಧರ್ಮ ಸಂಸದ್‌ನಲ್ಲಿ ಕರ್ನಾಟಕದ ಸಂತರ ಪರವಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಿದರು. ಗುರೂಜಿಯವರು ಸನಾತನ ಹಿಂದೂ ಧರ್ಮದ ಜಾಗೃತಿ ಹಾಗೂ ಸಂಘಟನಾ ಸೇವೆಗಳನ್ನು ಆಧಾರವಾಗಿ ಇಟ್ಟು ಗುರೂಜಿಯವರನ್ನು ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್‌ನ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಖಚಿತ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಮಹೇಂದರ್ ಪ್ರತಾಪ್ ಸಿಂಗ್ ರವರು ಕಳುಹಿಸಿರುತ್ತಾರೆ ಎಂದು ಮಠದ ಪ್ರಕಟನೆ ತಿಳಿಸಿರುತ್ತದೆ.

RELATED ARTICLES
- Advertisment -
Google search engine

Most Popular