ಶ್ರೀಕೃಷ್ಣ ಮಠ; ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

0
12

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ವಿಶ್ವಗೀತಾ ಪರ್ಯಾಯ 2024-2026 ರಥಬೀದಿ ಭಕ್ತವೃಂದ, ರಿಕ್ಷಾ ಚಾಲಕರು ಹಾಗೂ ಗಣೇಶೋತ್ಸವ ಸಮಿತಿ ಇದರ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗು ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here