Uncategorizedಶ್ವೇತಾ ಡಿ. ಬಡಗಬೆಳ್ಳೂರು ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿBy TNVOffice - September 15, 20250166FacebookTwitterPinterestWhatsApp ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ವೇತಾ.ಡಿ ಬಡಗಬೆಳ್ಳೂರು ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.