Tuesday, December 3, 2024
Homeಬಂಟ್ವಾಳಸಿದ್ಧಕಟ್ಟೆ: ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಸಿದ್ಧಕಟ್ಟೆ: ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ


ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ೨೦೨೫ನೇ ಸಾಲಿನ ೭ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷರಾಗಿ ಗುತ್ತಿಗೆದಾರ ಸೀತಾರಾಮ ಶೆಟ್ಟಿ ಅಂಗರಕುಮೇರು ಇವರು ಭಾನುವಾರ ಆಯ್ಕೆಗೊಂಡರು. ಪ್ರಧಾನ ಕಾರ್ಯದಶೀಯಾಗಿ ನವೀನ ಎಂ.ಮಂಜಿಲ ಮತ್ತು ಕೋಶಾಧಿಕಾರಿಯಾಗಿ ಸದಾನಂದ ಶೀತಾಲ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular