Monday, December 2, 2024
Homeಸಾಹಿತ್ಯಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ


ಮೂಡುಬಿದಿರೆ : ಮೂಡುಬಿದಿರೆ ಪೂನೆಚ್ಚಾರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಸಮಿತಿಯಿಂದ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಶಾರದಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿಷ್ಠಿತ “ಸಿರಿಪುರ ಪ್ರಶಸ್ತಿ-2024” ನ್ನು ಎಕ್ಸಲೆಂಟ್ ವಿದ್ಯಾರ್ಥಿ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ ಅವರಿಗೆ ನೀಡಲಾಯಿತು.
ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

RELATED ARTICLES
- Advertisment -
Google search engine

Most Popular