SKDRDP ನಾರಾವಿ ವಲಯ: ಊರುಗೋಲು ವಿತರಣೆ

0
173


ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) .ಗುರುವಾಯನಕೆರೆ , ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ಚೆಂಡೆದ ಬಾಕ್ಯಾರ್ ನಿವಾಸಿಯ ನೀಲಮ್ಮ ಇವರಿಗೆ ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿ ಸಿಗುವ ಊರುಗೋಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಒಕ್ಕೂಟದ ಅಧ್ಯಕ್ಷರಾದ ಶೇಖರ ಹೆಗ್ಡೆ , ಮೇಲ್ವಿಚಾರಕಿ ವಿಶಾಲ ಕೆ., ಸೇವಾಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here