ಚೆನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪ ದಾವಣಗೆರೆ ಇಲ್ಲಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಹೀಗೆ ವಿವಿಧ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದವರನ್ನು ಪರಿಗಣಿಸಿ ದಾವಣಗೆರೆ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ 70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕತೆ೯ ಪ್ರಭಾ ರಾವ್ ಕಲ್ಯಾಣಪುರ ಮತ್ತು ಮಹಿಮಾ ರವರಿಗೆ ನೀಡಿ ಗೌರವಿಸಲಾಯಿತು.
Home Uncategorized ಸಾಮಾಜಿಕ ಕಾರ್ಯಕತೆ೯ ಪ್ರಭಾ ರಾವ್ ಕಲ್ಯಾಣಪುರ ಮತ್ತು ಮಹಿಮಾ ರವರಿ ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿ