ಸ್ಪರ್ಶ ಬಿ ಶೆಟ್ಟಿಗೆ ಶೇ 96 ಅಂಕ

0
76


ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ 600 (ಶೇ 96) ಅಂಕ ಪಡೆದಿದ್ದಾಳೆ.
ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here