Uncategorizedಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಗಳಿಂದ ವಿಶೇಷ ಅಲಂಕಾರ ಮತ್ತು ಮಹಾಪೂಜೆBy TNVOffice - February 3, 2026059FacebookTwitterPinterestWhatsApp ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ, ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶ್ರೀದೇವರಿಗೆ ವಿಶೇಷ ಅಲಂಕಾರ,ಮಹಾಪೂಜೆ ನೆರವೇರಿಸಿ, ಭಕ್ತಾಧಿಗಳಿಗೆ ಪ್ರಸಾದ ನೀಡಿ ಅನುಗ್ರಹಸಿದರು . ಆಡಳಿತ ಮಂಡಳಿಯ ಸದಸ್ಯರು ನೂರಾರು ಸಮಾಜ ಭಾಂದವರು ಉಪಸ್ಥರಿದ್ದರು .