ಅನ್ನಪಾಡಿ ಶ್ರೀ ಬಾಲ ಗಣಪತಿ ಕ್ಷೇತ್ರದಲ್ಲಿ ವಿಜಯದಶಮಿ ಪ್ರಯುಕ್ತ ವಿಶೇಷ ಹೋಮ

0
8

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ನವರಾತ್ರಿಯ ಪರ್ವಕಾಲದಲ್ಲಿ ವಿಜಯದಶಮಿ ಪುಣ್ಯಕಾಲದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.