ರೇಡಿಯೋ ಮಣಿಪಾಲದಲ್ಲಿ ವಿಶೇಷ ಸಂದರ್ಶನ

0
17

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಏಪ್ರಿಲ್ 8 ರಂದು ಬುಧವಾರ ಸಂಜೆ 5.20 ಕ್ಕೆ ಪ್ರಸಾರವಾಗುವ ವಿಶೇಷ ಸಂದರ್ಶನ ದಲ್ಲಿ ರಾಷ್ಟೀಯ ಪುರಸ್ಕಾರ ಪಡೆದಿರುವ ಹಕ್ಲಾಡಿ ಗ್ರಾ.ಪಂ ಕುರಿತು *ಹಕ್ಲಾಡಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಗುರುವಾರ ಮಧ್ಯಾಹ್ನ 1.20ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here