ರೇಡಿಯೋ ಮಣಿಪಾಲದಲ್ಲಿ ವಿಶೇಷ ಸಂದರ್ಶನ

0
37

ಆತ್ಮೀಯರೆ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ
ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.ಇದರಲ್ಲಿ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಭಾಗವಹಿಸಲಿದ್ದಾರೆ.
ಇದು ದಶಂಬರ್ 17 ಬುಧವಾರ ಸಂಜೆ ಸಮಯ 6.10ಕ್ಕೆ ಪ್ರಸಾರವಾಗಲಿದೆ ಮತ್ತು ಗುರುವಾರ ಮಧ್ಯಾಹ್ನ ಸಮಯ 2.10 ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here