ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಮಾರ್ಚ್ 11 ರಂದು ಬುಧವಾರ ಸಂಜೆ 5.35ಕ್ಕೆ ಪ್ರಸಾರವಾಗುವ ವಿಶೇಷ ಸಂದರ್ಶನ ದಲ್ಲಿ ಕರ್ನಾಟಕ ಜನಪದ ಪರಿಷತ್ ನ ಅಧ್ಯಕ್ಷರಾದ ಡಾ.ಎಸ್.ಬಾಲಾಜಿ ಪಾಲ್ಗೊಳ್ಳಲಿದ್ದಾರೆ ಮತ್ತು ಇವರನ್ನು ಸಮುದಾಯದ ಪ್ರತಿನಿಧಿ ರಾಘವೇಂದ್ರ ಪ್ರಭು ಕರ್ವಾಲು ಸಂದರ್ಶಿಸಲಿದ್ದಾರೆ. ಇದು ಗುರುವಾರ ಮಧ್ಯಾಹ್ನ 1.35ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನhttps://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

