ರೇಡಿಯೋ ಮಣಿಪಾಲದಲ್ಲಿ ರಾಷ್ಟೀಯ ಲೋಕ್ ಅದಾಲತ್ ಕುರಿತು ವಿಶೇಷ ಸಂದರ್ಶನ

0
6

ಮಣಿಪಾಲ : ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.ಇದರಲ್ಲಿ ನಿತಿನ್ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಭಾಗವಹಿಸಲಿದ್ದಾರೆ.

ಇದು ಜುಲೈ ತಿಂಗಳ 8ರಂದು ಬುಧವಾರ ಸಂಜೆ ಸಮಯ 6.30 ಕ್ಕೆ ಪ್ರಸಾರವಾಗಲಿದೆ ಮತ್ತು ಜುಲೈ9 ರಂದು ಮಧ್ಯಾಹ್ನ 2.30 ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here