ಬಂಟ್ವಾಳಸಜೀಪಮುನ್ನುರು ಶ್ರೀ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಕಾರ್ತಿಕ ಪೂಜೆBy TNVOffice - August 1, 202604FacebookTwitterPinterestWhatsApp ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪಮುನ್ನುರು ಶ್ರೀ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಕಾರ್ತಿಕ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು ಅರ್ಚಕ ಕೃಷ್ಣಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಜಯ ಶಂಕರ ಭಾ ಶ್ರೀ ತಾಯ ರಾಜು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು