ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಟ್ ನ ಸಹಯೋಗದಲ್ಲಿ ಕನ್ವೆನ್ಷನ್ ಸೆಂಟರ್ ನಲ್ಲಿ ಆಗಸ್ಟ್ 22ರಂದು ವಿಶೇಷ ಸಂಗೀತ ಕಾರ್ಯಕ್ರಮ ನಡೆಯಲಿದೆ.
ವಿವಿಧ ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ತಂಡದವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗೆ ಸಮರ್ಪಿಸಲಾಗುವ ಆದಾಯಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮುನ್ನಿತ ವಿಗಾಸ್, ಅನಿಲ್ ಶೆಟ್ಟಿ, ನಮಿತಾ ಸಿಕ್ವೇರಾ ಹಾಜರಿದ್ದರು.
ವರದಿ ರಾಯಿ ರಾಜ ಕುಮಾರ್

